ಹಸಿರೇ ಉಸಿರೇ ಎನ್ನುತ್ತಿದ್ದ ವೃಕ್ಷ ಮಾತೆ ತಿಮ್ಮಕ್ಕ ನಿಧನ

ಹಸಿರೇ ಉಸಿರೇ ಎನ್ನುತ್ತಿದ್ದ ವೃಕ್ಷ ಮಾತೆ ತಿಮ್ಮಕ್ಕ ನಿಧನ

0Shares

ಹಸಿರೇ ಉಸಿರು ಎನ್ನುತ್ತಿದ್ದ ವೃಕ್ಷಮಾತೆ ಇನ್ನಿಲ್ಲ.. ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ.. 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು.. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು.. ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now