ಕಥೋಲಿಕ್ ಸಭಾ ಆಯೋಜಿಸಿದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸೆಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿ ಚರ್ಚಿನಾ ವಿನಿಶಾ ಡಿಸೋಜಾಗೆ 4ನೇ ವಿಭಾಗಾದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ ಲಬಿಸಿದೆ.
ಸೇಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿ ಧರ್ಮ ಗುರುಗಳು , ಆಡಳಿತ ಮಂಡಳಿ ಹಾಗೂ ಸಮಸ್ತರು ಅಭಿನಂದನೆ ಸಲ್ಲಿಸಿದ್ದಾರೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now