ಉಡುಪಿ, ನವೆಂಬರ್ 11 : ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ರಾಜ್ಯ ಶಾಸ್ತ್ರ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲ್ಪಡುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಉಚಿತ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಶನಿವಾರ ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now