ಉಡುಪಿ, ನವೆಂಬರ್ 21 : ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಹಕಾರ ಕೋರಿ ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಮಂಗಳವಾರ ಉಡುಪಿ ತಾಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರಾದ ಪಿ.ಆರ್.ಗುರುರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now