ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ್ ಭಟ್ ನಿಧನ

ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ್ ಭಟ್ ನಿಧನ

0Shares

ಉಡುಪಿ: ಹಿರಿಯ ಪತ್ರಕರ್ತಹಾರ್ಯಾಡಿ ಮಂಜುನಾಥ್ ಭಟ್ (72) ಅವರು ಅಸೌಖ್ಯದಿಂದ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು

ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ, ಮಂಜುನಾಥ್ ಭಟ್ ರವರು ಉದಯವಾಣಿ ಸೇರಿ ವಿವಿಧ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now