
1990ರ ದಶಕದಲ್ಲಿ ರಂಗಭೂಮಿ ಸಂಸ್ಥೆಯ ಸದಸ್ಯರಾಗಿ 1995 ರಿಂದ 2010ರ ತನಕ ಆಡಳಿತ ಮಂಡಳಿ ಸದಸ್ಯರಾಗಿ ತದನಂತರ ಇಂದಿನವರೆಗೂ ಆಡಳಿತ ಮಂಡಳಿಯ ಗೌರವ ಸಲಹಾ ಸಮಿತಿ ಸದಸ್ಯರಾಗಿ ನಿರಂತರವಾಗಿ ರಂಗಭೂಮಿಯನ್ನು ಬೆಳೆಸುವಲ್ಲಿ ನಿ:ಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದ ಕೆ.ಗೋಪಾಲ ವಯೋಸಹಜ ಅಸೌಖ್ಯದಿಂದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಅವರಿಗೆ 81 ವರ್ಷ ಪ್ರಾಯವಾಗಿತ್ತು
ಭಾರತೀಯ ಜೀವ ವಿಮಾ ನಿಗಮದ ಉದ್ಯೋಗಿಯಾಗಿದ್ದ ಇವರು ಉಡುಪಿಯ ರಂಗಭೂಮಿ ಅಲ್ಲದೆ ತುಳುಕುಟ, ಯಕ್ಷಗಾನ ಕಲರಂಗ ಹಾಗೂ ಇನ್ನಿತರ ಸಾಂಸ್ಕೃತಿಕ ಸಂಸ್ಥೆಯ ಅವಿಭಾಜ್ಯ ಅಂಗವಾಗಿದ್ದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now