
ದಿನಾಂಕ 06.01.2026 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ದಾಮೋದರ ಕಾಮತ್ ಇವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್, ಐಪಿಎಸ್ ರವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ತಿಮ್ಮಪ್ಪ ಗೌಡ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಉಡುಪಿ, ಶ್ರೀ ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಪ್ರಸನ್ನ ಇವರು ಹಾಜರಿದ್ದರು.
ನಮ್ಮ ವರದಿಗಾರರು

ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now