
ದಿನಾಂಕ 14.01.2026 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶ್ರೀ ಕುಶಾಲ್ ಶೆಟ್ಟಿರವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ರವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ತಿಮ್ಮಪ್ಪ ಗೌಡ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಉಡುಪಿ, ಶ್ರೀ ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಇವರು ಹಾಜರಿದ್ದರು.
ನಮ್ಮ ವರದಿಗಾರರು

ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now