ಬೀದಿನಾಯಿ ಶೆಲ್ಟರ್ ವಿರೋಧ ಗ್ರಾಮಸ್ಥರ ಬೃಹತ್ ಪ್ರತಿಭಟನೆ

ಬೀದಿನಾಯಿ ಶೆಲ್ಟರ್ ವಿರೋಧ ಗ್ರಾಮಸ್ಥರ ಬೃಹತ್ ಪ್ರತಿಭಟನೆ

0Shares

ಉಡುಪಿ: ಬೀದಿ ನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧಿಸಿ ಗ್ರಾಮಸ್ಥರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾಡಳಿತವು ಉಪ್ಪರಿನಲ್ಲಿ 9 ಎಕರೆ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಾಣ ಮಾಡಲು ತಯಾರಿ ನಡೆಸಿದೆ. ಶೆಲ್ಟರ್ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now