ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್ ಈತನಿಗೆ ಗಡಿಪಾರು ಆದೇಶ

ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್ ಈತನಿಗೆ ಗಡಿಪಾರು ಆದೇಶ

0Shares
  • ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್, ತಂದೆ: ವೆಂಕಟರಮಣ ಅಚಾರ್, ವಾಸ: ಮನೆ ನಂಬ್ರ 2/37, ಕಾರ್ತಿಕ ನಿಲಯ, ಹೊಸಿಮನೆ, ಇಡೂರು ಕುಂಜ್ಞಾಡಿ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ರವರು ದಿನಾಂಕ 09.04.2026 ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ.

ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.

ಈತನನ್ನು ಬೆಂಗಳೂರು ಕಮೀಷನರೇಟ್‌ ವ್ಯಾಪ್ತಿಯ ಪೀಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now