ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹ

ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹ
0Shares

ಉಡುಪಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವಂತೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.
ಕೆ ಜೆ ಜಾರ್ಜ್ ಅವರು ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅತ್ಯುನ್ನತವಾದ ಸೇವೆಯನ್ನು ನೀಡಿರುತ್ತಾರೆ. ಕ್ರೈಸ್ತ ಸಮುದಾಯಕ್ಕೆ ಈ ವರೆಗೆ ಇಂತಹ ಉನ್ನತ ಹುದ್ದೆ ಲಭಿಸಿಲ್ಲ ಈ ಬಾರಿಯಾದರೂ ಇಂತಹ ಅವಕಾಶ ಒದಗಿ ಬರಲಿದೆ ಎಂಬ ಆಶಾಭಾವನೆಯಿದ್ದು ಈ ನಿಟ್ಟಿನಲ್ಲಿ ಪಕ್ಷ ಗಮನ ಹರಿಸಬೇಕಾಗಿದೆ.
ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ,
ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 23 ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಸಮುದಾಯಕ್ಕೆ ಪ್ರತಿ ಬಾರಿ ಊನ್

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now