
ನೇಮೋತ್ಸವದ ಅಂಗವಾಗಿ ಜೂನ್ 7ರಂದು ಸಂಜೆ 5 ಗಂಟೆಗೆ ವಿಶೇಷ ಗೌರವ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು.
ಸನ್ಮಾನಕ್ಕೆ ಆಯ್ಕೆಯಾದವರಲ್ಲಿ ನಿಟ್ಟೂರು ಮಹಾಬಲ ಶೆಟ್ಟಿ (ದೈವರಾಧನೆ ಕ್ಷೇತ್ರ ಮದಿಪು), ಕೃಷ್ಣ ಪೂಜಾರಿ ಅಂಜಾರು (ಕೊಂಬು ವಾದನ ಹಾಗೂ ಸಮಾಜಸೇವೆ), ಉದಯ ಮೆಂಡನ್ (ಬ್ಯಾಂಡ್ ವಾದನ ಹಾಗೂ ದೈವರಾಧನೆ), ಶಕುಂತಲಾ ಸುಕೇಶ್ (ಸಮಾಜಸೇವೆ), ಆಶಾ ಚಂದ್ರಶೇಖರ್ (ಕ್ರೀಡಾ ಕ್ಷೇತ್ರ), ಸುಕನ್ಯಾ ಶೆಟ್ಟಿ (ಸಮಾಜಸೇವೆ), ಶ್ಯಾಮ ಪಾಣ್ಣಾರ್ (ದೈವ ನರ್ತಕರು ದೈವರಾಧನೆ), ಸುಂದರ ಪೂಜಾರಿ ಅಂಜಾರು (ಗರಡಿ ಅರ್ಚಕರು ದೈವರಾಧನೆ) ಹಾಗೂ ಕೃಷ್ಣ ಮಡಿವಾಳ (ದೈವರಾಧನೆ ಕ್ಷೇತ್ರ







ಗೌರವಾನ್ವಿತ ಅತಿಥಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಸಾಧಕರ ಸೇವೆ ಮತ್ತು ಕೊಡುಗೆಯನ್ನು ಗುರುತಿಸಿ ಗೌರವ ಸನ್ಮಾನ ಮಾಡಲಾಯಿತು. ಬೊಬ್ಬರ್ಯ ಸೇವಾ ಸಮಿತಿಯ ಗೌರವಾಧ್ಯಕ್ಷ ವಿನೋದ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯವರು ಗಣ್ಯರು ಹಾಗೂ ಉಪಸ್ಥಿತರಿದ್ದರು.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now