ಉಡುಪಿ: ಜೂ.26ರಂದು ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾನ್ವಿತ ಸೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನೆ

ಉಡುಪಿ: ಜೂ.26ರಂದು ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾನ್ವಿತ ಸೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನೆ
0Shares

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now