ಉಡುಪಿ: ನಿವೃತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಎಸ್‌ಪಿ ಹರಿರಾಮ್ ಶಂಕರ್; ವೈದ್ಯಕೀಯ ಬಿಲ್ ಮಂಜೂರು

ಉಡುಪಿ: ನಿವೃತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಎಸ್‌ಪಿ ಹರಿರಾಮ್ ಶಂಕರ್; ವೈದ್ಯಕೀಯ ಬಿಲ್ ಮಂಜೂರು
0Shares

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಉಡುಪಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿ ರವರ ಸಭೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ. ಹರಿರಾಮ್ ಶಂಕರ್ IPS ರವರು ನಡೆಸಿದ್ದು, ಈ ಸಭೆಯಲ್ಲಿ ನಿವೃತ್ತ ಪೊಲೀಸ್ Dy. Sp. ಶ್ರೀ ವ್ಯಾಲೆಂಟೈನ್ ಡಿ ಸೋಜ ರವರ ಮುಂದಾಳತ್ವದಲ್ಲಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿ ರವರು ಹಾಜರಿರುತ್ತಾರೆ, ಸಭೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಕುಂದು ಕೊರತೆಗಳನ್ನು ವಿಚಾರಿಸಿ ಕೊಂಡು, ನಿವೃತ್ತ ಪೊಲೀಸ್ ಕಲ್ಯಾಣ ನಿಧಿಯಿಂದ 3 ತಿಂಗಳ ವೈದ್ಯಕೀಯ ಚಿಕಿತ್ಸೆಯ ಬಿಲ್ಲನ್ನು ಮಂಜೂರು ಮಾಡಿರುತ್ತಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now