
ಆಗಸ್ಟ್ 6 ಗುರುವಾರ ಉಡುಪಿಯ ಹೋಟೆಲ್ ಮಧುರ ಕಂಫರ್ಟ್ಸ್ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿರುತ್ತಾರೆ.
ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಪ್ರಭಾವತಿ ವಿ. ಶೆಣೈ, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ , ವಿಘ್ನೇಶ್ವರ ಅಡಿಗ, ಆಸ್ಟ್ರೋ ಮೋಹನ್, ಡಾ| ಭಾರ್ಗವಿ ಐತಾಳ್, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ, ಜನಾರ್ದನ ಕೊಡವೂರು, ಉಮೇಶ್ ನಾಯಕ್
ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ , ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಎಂ.ಎಸ್ ಭಟ್, ಶಂಕರ ನಾರಾಯಣ ಕೊಡಂಚ, ಮನೋಹರ್ ಶೆಟ್ಟಿ ತೊನ್ಸೆ

ಪ್ರಧಾನ ಕಾರ್ಯದರ್ಶಿಯಾಗಿ
ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ
ಶಶಿರಾಜ್ ಕಾವೂರು , ಸಂಚಾಲಕರಾಗಿ ರವಿರಾಜ್ ಹೆಚ್. ಪಿ ಆಯ್ಕೆಗೊಂಡರು .
ಸಂಸ್ಥೆಯ ಮಹಾಪೋಷಕರಾಗಿ
ಡಾ. ಹರೀಶ್ಚಂದ್ರ , ಸಿ. ಎಸ್. ರಾವ್ , ನಾರಾಯಣ ಮಡಿ,
ಹಫೀಜ್ ರೆಹಮಾನ್, ವಿಜಯಕುಮಾರ್
ವಿಶೇಷ ಆಹ್ವಾನಿತರಾಗಿ
ಶಂಕರಿ ರಾಮ್ ಭಟ್, ವಿವೇಕಾನಂದ ಎನ್., ಭಾಲಕೃಷ್ಣ ಮುದ್ದೋಡಿ, ಶಾಮಸುಂದರ್, ಕೃಷ್ಣರಾಜ ತಂತ್ರಿ ಸೋಮನಾಥ್ ಚಿಟ್ಪಾಡಿ ,ವಿದ್ಯಾ ಶಾಮಸುಂದರ್, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ , ವಿದ್ಯಾ ಸರಸ್ವತಿ, ಗಣೇಶ್ ಬ್ರಹ್ಮಾವರ , ರಾಘವೇಂದ್ರ ಅಜೇಕಾರ್, ರಂಜಿನಿ ವಸಂತ್ , ಅನಂತ ಶೆಣಿೈ, ವಸಂತ್, ನಂದಾ ಪೇಟ್ಕರ್, ಶೃತಿ ಕಾಶಿ, , ಅಮೃತಾ ಆರ್. ಕೆ., ದಯಾನಂದ್, ಚಂದ್ರಕಾಂತ, ರಾಘವೇಂದ್ರ ಪ್ರಭು ಕರ್ವಾಲು, ಸತೀಶ್ ಕೊಡವೂರು, ಶಶಿಕಾಂತ್ ಶೆಟ್ಟಿ, ದೀಪ ಕರ್ಕಿ,ಸುಭೋದ್ ರಾವ್ ನಿತಿನ್ ಕುಕ್ಕಿಕಟ್ಟೆ ರೇಖಾ ಪೈ , ಆಯ್ಕೆಯಾಗಿರುತ್ತಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now