
ಉಡುಪಿ : ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಪ್ರಥಮ 10,000/-, ದ್ವಿತೀಯ 5,000/- ಹಾಗು 3,000/- ನಗದು ಬಹುಮಾನ ಮತ್ತು 5ಸಮಾಧಾನಕರ ಬಹುಮಾನಗಳು, ಅಭಿನಂದನಾ ಪತ್ರ, ಸ್ಮರಣಿಕೆ ಗಳನ್ನೊಳಗೊಂಡಿದೆ.
ಸ್ಪರ್ಧೆಯ ನಿಯಮಗಳು: ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು. ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4MBಗಿಂತ ಹೆಚ್ಚು ಮೀರಬಾರದು. – ಮೊಬೈಲ್ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
మొనియాలు ಸಹಕಾರದೊಂದಿಗೆ, ಪೋಟೋಶಾಪ್ನಲ್ಲಿ ತಿರುಚಲಾದ ಮತ್ತು ವಾಟರ್ ಮಾರ್ಕ್ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. – ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now