ಲಾನ್‌ಟೆನ್ನಿಸ್ : ಕಾರ್ಕಳ ಜ್ಞಾನಸುಧಾದ ಕಾರ್ತಿಕ್‌ ಎಲ್‌. ಎಚ್ ರಾಜ್ಯಮಟ್ಟಕ್ಕೆ ಆಯ್ಕೆ

ಲಾನ್‌ಟೆನ್ನಿಸ್ : ಕಾರ್ಕಳ ಜ್ಞಾನಸುಧಾದ ಕಾರ್ತಿಕ್‌ ಎಲ್‌. ಎಚ್ ರಾಜ್ಯಮಟ್ಟಕ್ಕೆ ಆಯ್ಕೆ
0Shares

          ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು

ತೆಂಕನಿಡಿಯೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಲಾನ್‌ ಟೆನ್ನಿಸ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾರ್ತಿಕ್‌ ಎಲ್‌ .ಎಚ್ .ರಾಜ್ಯಮಟ್ಟಕ್ಕೆಆಯ್ಕೆಯಾಗಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now