
ಅನ್ವಿ ಎಚ್ . ಅಂಚನ್ ರಾಜ್ಯಮಟ್ಟಕ್ಕೆ : ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಸಾಧನೆ
ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ
ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ
ಕಾಲೇಜಿನ ಅನ್ವಿ ಎಚ್. ಅಂಚನ್ ಆರ್ಟಿಸ್ಟಿಕ್ ಸೋಲೊ ವಿಭಾಗದಲ್ಲಿ ಚಿನ್ನದ ಪದಕವನ್ನು (ಟ್ರೆಡಿಷನಲ್ ಯೋಗಾಸನ
ದಲ್ಲಿ ದ್ವಿತೀಯ) ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now