
ಶಾಲಾ ಶಿಕ್ಷಣ ಇಲಾಖೆ, ಉಡುಪಿ, ಹಾಗೂ ಕೆ.ಪಿ.ಎಸ್ ಸ್ಕೂಲ್ ಕೊಕ್ಕರ್ಣೆ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಎಕ್ಸಲೆಂಟ್ ಇಂಡಿಯನ್ ಸ್ಕೂಲ್ ಸುಣ್ಣಾರಿ, ಕುಂದಾಪುರದ 9ನೇ ತರಗತಿಯ ನಜ್ಮೀನ್ ಕೆ.ಎಚ್ ಗುಂಡು ಎಸೆತ ಹಾಗೂ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು, ಚಾಂಪಿಯನ್ ಪ್ರಶಸ್ತಿ ಪಡೆಯುವುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now