
ಉಡುಪಿ: ಹಿರಿಯ ಚಿತ್ರನಟಿ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಉಮಾಶ್ರೀ ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದರ್ಶನದ ಬಳಿಕ ಶ್ರೀ ಶೀರೂರು ಮಠದ ವತಿಯಿಂದ ಉಮಾಶ್ರೀ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಸೇರಿದಂತೆ ಮಠದ ಪ್ರಮುಖರು ಉಪಸ್ಥಿತರಿದ್ದರು.


Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now