ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

0Shares

ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಭಾಗವಹಿಸುವ ಮೂಲಕ ಕಂಚಿನ ಪದಕ ಪಡೆದಿರುವುದು ಅತ್ಯಂತ ಹೆಮ್ಮೆಯ ಸಂಗತಿ.

ಮಲ್ಪೆಯ ಮೀನುಗಾರಿಕೆ ನಂಬಿಕೊಂಡು ಜೀವನ ನಡೆಸುತ್ತಿರುವ ಶ್ರೀಮತಿ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿಯ ಪುತ್ರಿ ಮಾನ್ಸಿಯ ಗೆಲುವು ರಾಜ್ಯದ ಇತರ ಬಾಕ್ಸರ್ ಗಳಿಗೆ ಮಾದರಿ. ಕರಾವಳಿ ಭಾಗದಲ್ಲಿ ಬಾಕ್ಸಿಂಗ್ ಕ್ರೀಡೆ ಮತ್ತಷ್ಟು ಮಿಂಚಲಿ ಎಂದು ಆಶಿಸುತ್ತೇನೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now