
ಉಪ್ಪೂರು ಸಹಕಾರಿ ಸಂಸ್ಥೆಯ ಉಪಾಧ್ಯಕ್ಷರಾಗಿ ಹಾಗೂ ಐದು ದಶಕಗಳಷ್ಟು ಕಾಲ
ಸಹಕಾರಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ ಯು. ಕೃಷ್ಣಪ್ಪ ಪೂಜಾರಿ ಜಾತಬೆಟ್ಟು ಇವರು ನಿನ್ನೆ ರಾತ್ರಿ ಅಗಲಿರುತ್ತಾರೆ. ಅವರಿಗೆ 76 ವರ್ಷ ಪ್ರಾಯ ವಾಗಿರುತ್ತದೆ
*ಕಾಂಗ್ರೆಸ್ ಪಕ್ಷದ ಮುಖಂಡರು, ಉಪ್ಪೂರು ಗ್ರಾಮ ಪಂಚಾಯತ್ ನ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರಾಗಿ, ಉಪ್ಪೂರು ಜನತಾ ವ್ಯಾಯಾಮ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ, ಜಾತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ *ಅಧ್ಯಕ್ಷರಾಗಿ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಸೇವೆ *ಸಲ್ಲಿಸಿದವರು
ಅವರು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ
ಅವರ ಅಂತಿಮ ವಿಧಿ ವಿಧಾನ ಇಂದು (ದಿನಾಂಕ 24-02-2026 ಮಂಗಳವಾರ) ಮಧ್ಯಾಹ್ನ 1 ಗಂಟೆಯಿಂದ ಶ್ರೀಯುತರ ಉಪ್ಪೂರು ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುವುದು.. 3 ಗಂಟೆಗೆ ಅಂತಿಮ ಸಂಸ್ಕಾರ ನಡೆಸಲಾಗುವುದೆಂದು ಕುಟುಂಬವರ್ಗದವರು ತಿಳಿಸಿದ್ದಾರೆ..
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now