ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

0Shares

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಹಾಗೂ ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ .
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now