ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್

ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್
Oplus_131072
0Shares
Oplus_131072

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ತುಮಕೂರು ಜಿಲ್ಲೆ , ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ತುಮಕೂರು, ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜು ಶಿರಾ, ಅರವಿಂದ ಪದವಿ ಪೂರ್ವ ಕಾಲೇಜು ಕುಣಿಗಲ್ ಇವರ ಸಂಯುಕ್ತ ಆಶಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2024- 25 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನಾನ್ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿ ಹಂತ ಹಂತವಾಗಿ ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಯಿರಿಸುವಂತಾಗಲಿ ಎಂದು
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now