ಚೆಸ್ ಪಂದ್ಯಾಟ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನುಷ್ ರಾಮ್ ಎಸ್ ಜಿ ಎಫ್ ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚೆಸ್ ಪಂದ್ಯಾಟ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನುಷ್ ರಾಮ್ ಎಸ್ ಜಿ ಎಫ್ ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0Shares

ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ

ಇವರು ಕೊಲ್ಕತ್ತಾದಲ್ಲಿ ನಡೆಯಲಿರುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಗೆ ಕರ್ನಾಟಕ ತಂಡದ ನಾಯಕನಾಗಿ ಆಯ್ಕೆಯಾಗಿರುತ್ತಾರೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now