
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.11 ರಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಭಾಭವನದಲ್ಲಿ ಬ್ಯಾಂಕ್ ನ ಅಧ್ಯಕ್ಷ ಯಚ್ ಜಗನ್ನಾಥ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ
ಸದಸ್ಯರು ಕ್ಲಪ್ತ ಸಮಯಕ್ಕೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಬ್ಯಾಂಕ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಕೃಷ್ಣ ಮುರಳಿ ಶ್ಯಾಮ್ ಕೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now